
Monsoon Rains | ಕರಾವಳಿಯಲ್ಲಿ ಮಳೆಯ ಅಬ್ಬರ : ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ (Monsoon Rains) ಅಬ್ಬರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಇಂದು (ಮೇ 30) ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನು ಓದಿ : Communal violence | ಕೋಮು ಹಿಂಸೆಗೆ ತತ್ತರಿಸಿದ ಕರಾವಳಿ : ಅಲರ್ಟ್ ಮೂಡ್ ನಲ್ಲಿ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…