
Nelamangala Clash | ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐ ಆರ್
ಬೆಂಗಳೂರು ಗ್ರಾಮಾಂತರ | ಜಿಲ್ಲೆಯ ನೆಲಮಂಗಲ (Nelamangala Clash) ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಓವರ್ಟೇಕ್ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಅವರ ಗನ್ಮ್ಯಾನ್ ಶ್ರೀಧರ್ ಹಾಗೂ ಚಾಲಕ ಮಹೇಶ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಈ ಸಂಬಂಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನೆಲಮಂಗಲ ಗಲಾಟೆಯಲ್ಲಿ (Nelamangala Clash) ಅನಂತ್ ಕುಮಾರ್ ಹೆಗಡೆ ಲಾಕ್ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಇನ್ನೋವಾ…