
Rain Alert | ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..?
ಬೆಂಗಳೂರು | ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಭಾರೀ ಮಳೆಯ (Rain Alert) ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಜೂನ್ 26, ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಸೂಚನೆಯಂತೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಕೆಲವಡೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ. ಮಳೆ (Rain Alert) ಹಿನ್ನಲೆ ರಜೆ ಘೋಷಣೆಗೊಂಡ ಜಿಲ್ಲೆಗಳು ಮತ್ತು ವಿವರ ಕೊಡಗು ಜಿಲ್ಲೆ: ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದ್ದು, ಅಂಗನವಾಡಿ, ಪ್ರಾಥಮಿಕ,…