
Hair Fall Control | ವಿಪರೀತ ಕೂದಲು ಉದುರುತ್ತಿದೆಯಾ..? ಹಾಗಾದ್ರೆ ಇಷ್ಟು ಮಾಡಿ ಸಾಕು..!
ಆರೋಗ್ಯ | ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಮಧ್ಯವಯಸ್ಕರಲ್ಲಿ ಕೂದಲು ಉದುರುವುದು (Hair Fall Control) ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಕಲುಷಿತ ಪರಿಸರ, ಜಂಕ್ ಪದಾರ್ಥಗಳಲ್ಲಿ ರಾಸಾಯನಿಕಗಳ ಬಳಕೆ, ಹೌಸ್‌ಫುಲ್ ಲೈಫು ಸ್ಟೈಲ್ ಇವು ಎಲ್ಲವೂ ಕೂದಲಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ. ಹಾಗಾಗಿ ಈ ಸಮಸ್ಯೆಯನ್ನು ತಡೆಯಲು ನಿತ್ಯದ ಜೀವನಶೈಲಿಯಲ್ಲಿ ಕೆಲ ಬದಲಾವಣೆಗಳನ್ನು ತರಬೇಕಾಗಿದೆ. ಇದನ್ನು ಓದಿ : Language Insult Law | ಭಾಷೆಗೆ ಅವಮಾನ ಮಾಡಿದ್ರೆ ಕಾನೂನಿನ ಪ್ರಕಾರ ಶಿಕ್ಷೆ ಏನು…