
Bengaluru South District | ಜಿಲ್ಲೆಯ ಹೆಸರು ಬದಲಾವಣೆಯಿಂದ ಜನ ಜೀವನ ಬದಲಾವಣೆ
ರಾಮನಗರ | ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಎಂದು ಹೆಸರು ಬದಲಾವಣೆ ಮಾಡಿದರೂ, ಯಾರ ಹೆಸರನ್ನೂ ಕಿತ್ತುಕೊಳ್ಳಲಾಗಿಲ್ಲ. ಇದು ನಮ್ಮ ಹೆಸರನ್ನು ಉಳಿಸಿಕೊಂಡಿರುವಂತಾಗಿದೆ. ಕೆಲವರು ಟೀಕಿಸುತ್ತಿದ್ದಾರೆ, ಅವರಿಗೆ ಉತ್ತರ ನೀಡಬೇಕಾಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಬದಲಾವಣೆಯಿಂದ ಅಭಿವೃದ್ಧಿ ಈ ಬಗ್ಗೆ ಮಾತನಾಡಿದ ಅವರು, ರಾಮನಗರ ಕ್ಷೇತ್ರಕ್ಕೆ ಈಗಾಗಲೇ ₹1000 ಕೋಟಿ ಅನುದಾನ ನೀಡಲಾಗಿದೆ. ಚನ್ನಪಟ್ಟಣ ಉಪಚುನಾವಣೆಯ ಸಮಯದಲ್ಲಿ ₹300 ಕೋಟಿ ಅನುದಾನ ನೀಡಲಾಗಿದೆ….