Karnataka Rain Alert | ಮಳೆಯ ಅಬ್ಬರ : ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು | ಕರ್ನಾಟಕದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯ (Karnataka Rain Alert) ಮುನ್ಸೂಚನೆ ಹೊರಬಿದ್ದಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಮತ್ತು ರೆಡ್ ಅಲರ್ಟ್ ಜಾರಿಗೊಳಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಜುಲೈ 23 ರಿಂದ 29 ರವರೆಗೆ ವ್ಯಾಪಕ ಮಳೆ ನಿರೀಕ್ಷೆಯಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ಹೆಚ್ಚಾದ ಮಳೆಯಿಂದ (Karnataka Rain…

Read More

Rain Alert | ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ..?

ಬೆಂಗಳೂರು | ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆ ಭಾರೀ ಮಳೆಯ (Rain Alert) ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಜೂನ್ 26, ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಸೂಚನೆಯಂತೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಕೆಲವಡೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ. ಮಳೆ (Rain Alert) ಹಿನ್ನಲೆ ರಜೆ ಘೋಷಣೆಗೊಂಡ ಜಿಲ್ಲೆಗಳು ಮತ್ತು ವಿವರ ಕೊಡಗು ಜಿಲ್ಲೆ: ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದ್ದು, ಅಂಗನವಾಡಿ, ಪ್ರಾಥಮಿಕ,…

Read More