Revenue Review | ಕಂದಾಯ ಇಲಾಖೆ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಕೃಷ್ಣಬೈರೇಗೌಡ..!

ತುಮಕೂರು | ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ (Revenue Review) ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳು ನೀಡಿದ ಅಸಮ್ಮತ ಮಾಹಿತಿಗೆ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ದಾಖಲೆಗಳಿಲ್ಲದ 522 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಿರುವುದು ಪ್ರಶಂಸನೀಯವಾದರೂ, ಇನ್ನೂ ಅನೇಕ ಹಟ್ಟಿ ಹಾಗೂ ತಾಂಡಾಗಳಂತಹ ಸ್ಥಳಗಳನ್ನು ಪೂರಕವಾಗಿ ಸೇರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಇಲಾಖೆ (Revenue Review) ಸಭೆಯಲ್ಲಿ ಕೃಷ್ಣಬೈರೇಗೌಡ ಗರಂ ಸಾಮಾನ್ಯ ರೈತರಿಗೆ ಹಕ್ಕುಪತ್ರ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದ…

Read More

Revenue Department | ಸಭೆ ವೇಳೆ ಮೊಬೈಲ್ ನಲ್ಲಿ ಆ ವಿಡಿಯೋ ನೋಡುತ್ತಿದ್ದ ಅಧಿಕಾರಿಗಳು..!

ತುಮಕೂರು | ಜವಾಬ್ದಾರಿಯುತ ಪ್ರಗತಿ ಪರಿಶೀಲನಾ ಸಭೆಯ ವೇಳೆ ಕಂದಾಯ ಇಲಾಖೆಯ (Revenue Department) ಕೆಲವು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಕಡೆಗಣಿಸಿ ಮೊಬೈಲ್‌ನಲ್ಲಿ ರೀಲ್ಸ್‌ ನೋಡುತ್ತಿದ್ದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಕಂದಾಯ ಇಲಾಖೆ (Revenue Department) ಅಧಿಕಾರಿಗಳ ಎಡವಟ್ಟು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ (Revenue Department) ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದ ಸಂದರ್ಭ, ಕೆಲವು ಅಧಿಕಾರಿಗಳು ಸಭೆಗೆ ಗಂಭೀರತೆ ನೀಡದೇ, ಫೇಸ್ಬುಕ್…

Read More