
Leopard In Village | ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬಿತ್ತು ಬೋನಿಗೆ..!
ತುಮಕೂರು | ತಿಪಟೂರು ತಾಲ್ಲೂಕಿನ ಅರಣ್ಯ ಪ್ರದೇಶ ವ್ಯಾಪ್ತಿಯ ಅಂಚೆಕೊಪ್ಪಲು ಗ್ರಾಮದಲ್ಲಿ ಗ್ರಾಮಸ್ಥರಿಗೆ ಭೀತಿ ಮೂಡಿಸುತ್ತಿದ್ದ ಚಿರತೆಯೊಂದು (Leopard In Village), ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಭಾನುವಾರ ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಚಿರತೆ (Leopard In Village) ಸೆರೆ ಹಿಡಿಯುವಂತೆ ಗ್ರಾಮಸ್ಥರಿಂದ ಮನವಿ ಗ್ರಾಮದ ಕೆರೆಯ ಪಕ್ಕದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದ ಹಿನ್ನೆಲೆ, ಗ್ರಾಮಸ್ಥರು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ,…