
BJP Protest | ಸಿಎಂ, ಡಿಸಿಎಂ ರಾಜೀನಾಮೆಗೆ ತುಮಕೂರು ಬಿಜೆಪಿ ಆಗ್ರಹ..!
ತುಮಕೂರು | ಆರ್ಸಿಬಿ (RCB Tragedy) ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಮೃತರಾದ ಘಟನೆಗೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ಸೋಮವಾರ ನಗರದ ಬಿಜಿಎಸ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ (BJP Protest) ವತಿಯಿಂದ ಭಾರೀ ಪ್ರತಿಭಟನೆ ನಡೆಯಿತು. ಆರ್ ಸಿ ಬಿ ಕಾಲ್ತುಳಿತ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP Protest) ಆಕ್ರೋಶ ಪ್ರತಿಭಟನೆಯಲ್ಲಿ ಮಾನವ ಸರಪಳಿ ರೂಪಿಸಿ …