Israel-Iran War | ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ಭಾರತಕ್ಕೇನು ನಷ್ಟ..?

ಬಿಸಿನೆಸ್ | ಇಸ್ರೇಲ್ ಮತ್ತು ಇರಾನ್ (Israel-Iran War) ನಡುವಿನ ಯುದ್ಧವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ. ಈ ಸಂಘರ್ಷದಿಂದ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳ ಆರ್ಥಿಕತೆ ಮೇಲೆ ನೇರ ಮತ್ತು ಪರೋಕ್ಷ ಪರಿಣಾಮಗಳು ಬೀರುವ ಸಾಧ್ಯತೆ ಇದೆ. ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ (Israel-Iran War) ಇಂಧನ ಬೆಲೆ ಏರಿಕೆ ಭಾರತ ತನ್ನ ತೈಲದ ಬಹುಪಾಲುವನ್ನು ಪೆರ್ಸಿಯನ್ ಗಲ್ಫ್ ಪ್ರದೇಶದಿಂದ ಆಮದು ಮಾಡಿಕೊಳ್ಳುತ್ತದೆ. ಇರಾನ್ ಗಲ್ಫ್ ಪ್ರದೇಶದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರವಾಗಿದ್ದು, ಯುದ್ಧದ…

Read More