
Student Suicide | ಮೊರಾರ್ಜಿ ವಸತಿ ಶಾಲೆಯಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ..!
ಚಿಕ್ಕಮಗಳೂರು | ಕೊಪ್ಪ ಪಟ್ಟಣದ ಮೋರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ (Student Suicide) ಮಾಡಿಕೊಂಡಿರುವ ಘಟನೆಗೆ ಸರ್ಕಾರ ಗಂಭೀರವಾಗಿ ಪ್ರತಿಕ್ರಿಯೆ ನೀಡಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಶೋಭಾ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿದ್ಯಾರ್ಥಿನಿ ಆತ್ಮಹತ್ಯೆ (Student Suicide) ಇಬ್ಬರು ಸಿಬ್ಬಂದಿ ಅಮಾನತು ಮೌಲ್ಯಮಾಪನದ ಮೊದಲ ಹಂತದಲ್ಲೇ ಪ್ರಾಂಶುಪಾಲೆ ರಜನಿ ಹಾಗೂ ವಾರ್ಡನ್ ಸುಂದರ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ಕರ್ನಾಟಕ…