Road Accident | ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!

ತುಮಕೂರು | ಕೊರಟಗೆರೆ ತಾಲೂಕಿನ ಅರಸಾಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಈ ಘರ್ಷಣೆಯಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಸ್ತೆ ಅಪಘಾತಕ್ಕೆ (Road Accident) ಅತಿ ವೇಗದ ಚಾಲನೆ ಕಾರಣ ಅಪಘಾತದಲ್ಲಿ ಗೌರಿಬಿದನೂರು ಮೂಲದ ಅಕ್ತರ್ ಜಾನ್ ಸ್ಥಳದಲ್ಲಿಯೇ ಮೃತರಾಗಿದ್ದು, ಶೇಕ್ ಮಹಮ್ಮದ್ ಆಸ್ಪತ್ರೆ ತಲುಪುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ಪರಹಾನ್ ಶಮೀರ್ ಮತ್ತು ಮುಫಿತ್…

Read More