
Lokayukta | ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೇ ಲೋಕಾಯುಕ್ತಕ್ಕೆ ದೂರು..!
ತುಮಕೂರು | ಲೋಕಾಯುಕ್ತ (Lokayukta) ಕಚೇರಿಯೊಳಗೆ ಭ್ರಷ್ಟಾಚಾರ ಮತ್ತು ಅಕ್ರಮಗಳು ನಡೆಯುತ್ತಿರುವುದರ ಬಗ್ಗೆ ಮಾಹಿತಿ ಹಕ್ಕು ಹೋರಾಟಗಾರರು ಗಂಭೀರ ದೂರು ದಾಖಲು ಮಾಡಿದ್ದಾರೆ. ತುಮಕೂರು ಲೋಕಾಯುಕ್ತ (Lokayukta) ಅಧಿಕಾರಿಗಳ ಮೇಲೆ ಆರೋಪ ಆರ್ಟಿಐ ಕಾರ್ಯಕರ್ತರು ಸಿದ್ಧಪಡಿಸಿದ ನಾಲ್ಕು ಪುಟಗಳ ವಿವರವಾದ ದೂರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ಸಲ್ಲಿಸಿದ್ದಾರೆ. ಈ ದೂರಿನಲ್ಲಿ ತುಮಕೂರು ಲೋಕಾಯುಕ್ತ (Lokayukta) ಅಧಿಕಾರಿಗಳ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದನ್ನು ಓದಿ : Revenue Department | ಸಭೆ ವೇಳೆ ಮೊಬೈಲ್ ನಲ್ಲಿ…