Leopard Attack | ತುಮಕೂರು ನೂತನ ವಿವಿ ಬಳಿ ಮೇಕೆ ಮೇಲೆ ಚಿರತೆ ದಾಳಿ

ತುಮಕೂರು | ತುಮಕೂರಿನ ನೂತನ ವಿಶ್ವವಿದ್ಯಾನಿಲಯ ಜ್ಞಾನಸಿರಿ ಕ್ಯಾಂಪಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ (Leopard Attack) ಹಾವಳಿ ಮತ್ತೆ ಭೀತಿ ಮೂಡಿಸಿದೆ. ಕ್ಯಾಂಪಸ್ ಹತ್ತಿರದ ನಿವಾಸಿ ಕಾಂತಣ್ಣ ಎಂಬುವವರಿಗೆ ಸೇರಿದ ಮೇಕೆಗಳಲ್ಲಿ ಒಂದನ್ನು ಚಿರತೆ ಹೊತ್ತೊಯ್ದಿದ್ದು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ದಾಳಿ ಮಾಡಿ ಮೇಕೆ ಹೊತ್ತೊಯ್ದ (Leopard Attack) ಚಿರತೆ ಕಾಂತಣ್ಣ ಅವರ ತೋಟದ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಮೂರೂ ಮೇಕೆಗಳಲ್ಲಿ ಒಂದನ್ನು ಚಿರತೆ ದಾಳಿ ಮಾಡಿ ಎಳೆದೊಯ್ದು, ಸುಮಾರು 2 ಕಿ.ಮೀ…

Read More