Yettinahole Project | ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ ಸರ್ಕಾರ..!

ನವದೆಹಲಿ | ಕರ್ನಾಟಕದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ (Yettinahole Project) ಕೇಂದ್ರ ಸರ್ಕಾರದಿಂದ ತೀವ್ರ ಹಿನ್ನಡೆ ಎದುರಾಗಿದೆ. ಯೋಜನೆಗೆ ಅಗತ್ಯವಿದ್ದ 423 ಎಕರೆ ಹೆಚ್ಚುವರಿ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮೋದನೆ ನೀಡಲು ನಿರಾಕರಿಸಿದೆ. ಈ ನಿರ್ಧಾರದಿಂದಾಗಿ ಯೋಜನೆಯ ಮುಂದಿನ ಹಂತಗಳು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಹಾಸನ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 432 ಎಕರೆ ಅರಣ್ಯ ಭೂಮಿಯನ್ನು ‘ಗುರುತ್ವಾಕರ್ಷಣೆ ಕಾಲುವೆ’ ನಿರ್ಮಾಣಕ್ಕಾಗಿ ಬಳಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಈ ವರ್ಷ ಮಾರ್ಚ್‌ನಲ್ಲಿ ಕೇಂದ್ರ…

Read More

Yettinahole Project | ಎತ್ತಿನಹೊಳೆ ಯೋಜನೆ ಗೊಂದಲಗಳಿಗೆ ಡಿ ಕೆ ಶಿವಕುಮಾರ್ ತೆರೆ

ತುಮಕೂರು | ಯಾರನ್ನೂ ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ನಿಮ್ಮ ಹಿತಕ್ಕೆ ತಕ್ಕಂತೆ, ನಿಮ್ಮ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಎತ್ತಿನಹೊಳೆ ಯೋಜನೆ (Yettinahole Project) ಜಾರಿಗೆ ತರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊರಟಗೆರೆಯ ರೈತರಿಗೆ ಭರವಸೆ ನೀಡಿದ್ದಾರೆ. ಎತ್ತಿನಹೊಳೆ ಯೋಜನೆಯ (Yettinahole Project) ಪರಿಶೀಲನೆ ಮಾಡಿದ ಡಿಕೆಶಿ ಪೂಚನಹಳ್ಳಿ ಬಳಿ ಭೈರಗೊಂಡಲು ಜಲಾಶಯ ನಿರ್ಮಾಣ ಸ್ಥಳವನ್ನು ಡಿಸಿಎಂ ಶನಿವಾರ ಪರಿಶೀಲನೆ ನಡೆಸಿದರು. ಬಳಿಕ ಜಲಾಶಯ ನಿರ್ಮಾಣದಿಂದ ಪ್ರಭಾವಿತರಾಗುವ ಗ್ರಾಮಸ್ಥರ ಜೊತೆ ನೇರ ಸಂವಾದ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದರು. ಈ…

Read More